ಮಹಿಳೆಯರಿಗೆ ಭರ್ಜರಿ ಆಫರ್ ನೀಡಿದ ಕಾಂಗ್ರೆಸ್; ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ

ಮಹಿಳೆಯರಿಗೆ ಭರ್ಜರಿ ಆಫರ್ ನೀಡಿದ ಕಾಂಗ್ರೆಸ್; ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ

ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವುದಾಗಿ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದೆ.

ಹೌದು...ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿಯಲ್ಲಿರುವ ಕಾಂಗ್ರೆಸ್ ಪಾರ್ಟಿ ಇಂದು ಈ ಯೋಜನೆಯನ್ನು ಘೋಷಣೆ ಮಾಡಿದೆ. ನಾ ನಾಯಕಿ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ‘ಗೃಹಲಕ್ಷ್ಮಿ ಯೋಜನೆ' ಘೋಷಿಸಿದರು.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತನ್ನಿ. ಪ್ರತಿ ಮನೆಯ ಯಜಮಾನ್ತಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂ ನಮ್ಮ ಸರಕಾರ ಹಾಕುತ್ತದೆ ಎಂದು ಕಾಂಗ್ರೆಸ್ ಆಶ್ವಾಸನೆ ನೀಡಿದೆ.

Ads on article

Advertise in articles 1

advertising articles 2

Advertise under the article