ಮಂಗಳೂರು: ದ.ಕ.ಜಿಲ್ಲಾ ಎಸ್ಪಿಯಾಗಿದ್ದ ಋಷಿಕೇಶ್ ಭಗವಾನ್ ಸೋನಾವಾಣೆ ಅವರನ್ನು ವರ್ಗಾವಣೆಯಾಗಿದ್ದಾರೆ. ವರ್ಗಾವಣೆಗೊಂಡಿರುವ ಅವರು ಗುಪ್ತಚರ ಇಲಾಖೆಯ ಎಸ್ಪಿಯಾಗಿ ನಿಯುಕ್ತಿಗೊಂಡಿದ್ದಾರೆ.
ಇದೀಗ ತೆರವಾಗಿರುವ ದ.ಕ.ಜಿಲ್ಲಾ ಎಸ್ಪಿ ಸ್ಥಾನಕ್ಕೆ ಗುಪ್ತಚರ ಇಲಾಖೆಯ ಎಸ್ಪಿ ವಿಕ್ರಮ್ ಅಮ್ಟೆಯವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶಿಸಿದೆ.