ಕಾಪು ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ, ಮಹಾ ಶಕ್ತಿ ಕೇಂದ್ರದ ಪ್ರಮುಖರ ಸಭೆ

ಕಾಪು ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ, ಮಹಾ ಶಕ್ತಿ ಕೇಂದ್ರದ ಪ್ರಮುಖರ ಸಭೆ


ಉಡುಪಿ: ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ  ಬಿಜೆಪಿ ಕಚೇರಿಯಲ್ಲಿ  ಕಾರ್ಯಕರ್ತರ , ಮಹಾ ಶಕ್ತಿ ಕೇಂದ್ರದ ಪ್ರಮುಖರ  ಸಭೆಯನ್ನು ಆಯೋಜಿಸಲಾಗಿತ್ತು.
ಈ ವೇಳೆ ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ ,  ಕಾಪು  ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್  ಶೆಟ್ಟಿ  ಮಾಜಿ ಸಚಿವ ಪ್ರಮೋದ್ ಮಧ್ವರಾಜ್ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಸೇರಿದಂತೆ  ಸ್ಥಳೀಯ ಬಿಜೆಪಿ ಮುಖಂಡರು, ಬಿಜೆಪಿ ಕಾರ್ಯಕರ್ತರು , ವಾರ್ಡ್ ಅಧ್ಯಕ್ಷರು ಮತ್ತು ಮಹಾ ಶಕ್ತಿ ಕೇಂದ್ರದ  ಪ್ರಮುಖರು ಉಪಸ್ಥಿತರಿದ್ದರು

Ads on article

Advertise in articles 1

advertising articles 2

Advertise under the article