ಚಿಕ್ಕಮಗಳೂರು: ಡಾ.ಧನಂಜಯ ಸರ್ಜಿ, ಎಸ್.ಎಲ್.ಭೋಜೇಗೌಡರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಮನವಿ

ಚಿಕ್ಕಮಗಳೂರು: ಡಾ.ಧನಂಜಯ ಸರ್ಜಿ, ಎಸ್.ಎಲ್.ಭೋಜೇಗೌಡರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಮನವಿ

ಚಿಕ್ಕಮಗಳೂರು: ವಿಧಾನ ಪರಿಷತ್ ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಸುರುಚಿ ಹೋಟೆಲ್ ಸಭಾಂಗಣದಲ್ಲಿ ಮತದಾರರ ಮತ್ತು ಪಕ್ಷದ  ಪ್ರಮುಖರ ಸಭೆ ನಡೆಯಿತು.