ಬಂಜಾರ ಕನ್ವೆನ್ಷನ್ ಹಾಲ್ ನಲ್ಲಿ ಪದವೀಧರ ಮತದಾರರ ಸಮಾವೇಶ : ಡಾ.ಧನಂಜಯ ಸರ್ಜಿ ಮತಯಾಚನೆ

ಬಂಜಾರ ಕನ್ವೆನ್ಷನ್ ಹಾಲ್ ನಲ್ಲಿ ಪದವೀಧರ ಮತದಾರರ ಸಮಾವೇಶ : ಡಾ.ಧನಂಜಯ ಸರ್ಜಿ ಮತಯಾಚನೆ

ಶಿವಮೊಗ್ಗ: ಬಿಜೆಪಿ ವತಿಯಿಂದ ನೈರುತ್ಯ ಪದವೀಧರ ಕ್ಷೇತ್ರದ ಮತದಾರರೊಂದಿಗೆ ಜಿಲ್ಲಾ ಬಂಜಾರ ಸಭಾಭವನದಲ್ಲಿ ಶುಕ್ರವಾರ ಸಮಾವೇಶ ನಡೆಸಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರ ಪರವಾಗಿ ಮತ ಯಾಚಿಸಲಾಯಿತು.