coastal ಭೋಜೆಗೌಡ, ಡಾ.ಧನಂಜಯ ಸರ್ಜಿ ಪರ ಪುತ್ತೂರಿನ ಶಾಲಾ ಕಾಲೇಜುಗಳಲ್ಲಿ ಬಿರುಸಿನ ಪ್ರಚಾರ By day karnataka Friday, May 31, 2024 ಪುತ್ತೂರು: ಎನ್.ಡಿ.ಎ ಮೈತ್ರಿಕೂಟದ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್.ಭೋಜೆಗೌಡ ಹಾಗೂ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿಯವರ ಪರ ಪುತ್ತೂರಿನ ಶಾಲಾ ಕಾಲೇಜುಗಳಲ್ಲಿ ಬಿರುಸಿನ ಪ್ರಚಾರ ನಡೆಯಿತು.