ಡಾ.ಧನಂಜಯ ಸರ್ಜಿ, ಎಸ್.ಎಲ್.ಭೋಜೇಗೌಡರಿಗೆ ಪಾಂಡೋಮಟ್ಟಿ ಶ್ರೀಗಳಿಂದ ಆಶೀರ್ವಾದ

ಡಾ.ಧನಂಜಯ ಸರ್ಜಿ, ಎಸ್.ಎಲ್.ಭೋಜೇಗೌಡರಿಗೆ ಪಾಂಡೋಮಟ್ಟಿ ಶ್ರೀಗಳಿಂದ ಆಶೀರ್ವಾದ

ಮಂಗಳೂರು: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್. ಎಲ್. ಭೋಜೇಗೌಡ ಅವರು ಮಂಗಳವಾರ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿಯ ವಿರಕ್ತಮಠಕ್ಕೆ ಭೇಟಿ  ನೀಡಿ ಶ್ರೀ ಗುರುಬಸವ ಮಹಾಸ್ವಾಮೀಜಿಗಳಿಂದ ಆಶೀರ್ವಾದ ಪಡೆದರು.