ಡಾ.ಧನಂಜಯ ಸರ್ಜಿಯವರಿಂದ ಕರಂಬಳ್ಳಿ ಸಂಜೀವ ಶೆಟ್ಟಿಯವರ ಪುತ್ಥಳಿಗೆ ಮಾಲಾರ್ಪಣೆ
Friday, May 24, 2024
ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ ಧನಂಜಯ ಸರ್ಜಿಯವರು ಮಾಜಿ ವಿಧಾನ ಪರಿಷತ್ ಸದಸ್ಯ ಕರಂಬಳ್ಳಿ ಸಂಜೀವ ಶೆಟ್ಟಿಯವರ ಪುತ್ಥಳಿಗೆ ಶುಕ್ರವಾರ ಮಾಲಾರ್ಪಣೆ ಮಾಡಿ ವಂದಿಸಿದರು
ಈ ವೇಳೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ ಸೇರಿದಂತೆ, ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.