ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿಯವರು ಆನಂದಪುರ ಬೆಕ್ಕಿನಕಲ್ಮಠದ ಜಗದ್ಗುರು ಡಾ.ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿಯವರನ್ನು ಬುಧವಾರ ಸಂಜೆ ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ರಾಜ್ಯ ಪ್ರಕೋಷ್ಟಗಳ ಸಂಯೋಜಕ ಎಸ್.ದತ್ತಾತ್ರಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಮತ್ತಿತರರು ಹಾಜರಿದ್ದರು.