ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಡಾ.ಧನಂಜಯ ಸರ್ಜಿ

ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಡಾ.ಧನಂಜಯ ಸರ್ಜಿ


ಉಡುಪಿ: ನೈರುತ್ಯ ಪಧವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿಯವರು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಈ ಸಂದರ್ಭ ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕ ಯಶಪಾಲ್ ಸುವರ್ಣ , ವಿಧಾನ ಪರಿಷತ್ ಸದಸ್ಯ ಡಿ.ಎಸ್.  ಅರುಣ್ , ರಾಜ್ಯ ಪ್ರಕೋಷ್ಠಗಳ ಸಂಯೋಜಕ ಎಸ್. ದತ್ತಾತ್ರಿ , ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿ ಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article