ಕಾರಿನಲ್ಲಿದ್ದವರ ಮುಖ, ಮೈ-ಕೈಗೆ ತೀವ್ರ ತರಹದ ರಕ್ತ ಗಾಯವಾಗಿದೆ ಎಂದು ತಿಳಿದು ಬಂದಿದೆ. ಘಟನೆಯಿಂದ ಕೆಲ ಕಾಲ ವಾಹನ ಸಂಚಾರಕ್ಕೆ ತಡೆ ಉಂಟಾಯಿತು. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ ಸ್ಥಳೀಯರು ಮರ ತೆರವಿಗೆ ಸಹಕರಿಸಿದರು.

📢 ಡೇ ಕರ್ನಾಟಕ WhatsApp — ತಕ್ಷಣದ ಬ್ರೇಕಿಂಗ್ ನ್ಯೂಸ್ ಪಡೆಯಿರಿ!
ವಾಟ್ಸಪ್ ಗ್ರೂಪ್ ಜಾಯಿನ್ ಆಗಿ