ಮಧ್ಯ ಪ್ರದೇಶ :ಅಪ್ರಾಪ್ತ ಬಾಲಕಿಯ ಮೇಲೆ ಮೇಲೆ ನಾಲ್ಕು ಕಾರಿನಲ್ಲಿ ಅತ್ಯಾ*ಚಾರ – ವಿಡಿಯೋ ರೆಕಾರ್ಡ್ ಬ್ಲಾಕ್‌ಮೇಲ್...!!!

ಮಧ್ಯ ಪ್ರದೇಶ :ಅಪ್ರಾಪ್ತ ಬಾಲಕಿಯ ಮೇಲೆ ಮೇಲೆ ನಾಲ್ಕು ಕಾರಿನಲ್ಲಿ ಅತ್ಯಾ*ಚಾರ – ವಿಡಿಯೋ ರೆಕಾರ್ಡ್ ಬ್ಲಾಕ್‌ಮೇಲ್...!!!

ಮಧ್ಯ ಪ್ರದೇಶ :11ನೇ ತರಗತಿಯ ಅಪ್ರಾಪ್ತ ಬಾಲಕಿಯನ್ನು ನಾಲ್ಕು ಕಾರು ಬಳಸಿ ಅತ್ಯಾಚಾರ ಎಸಗಿ, ವಿಡಿಯೋ ರೆಕಾರ್ಡ್ ಬ್ಲಾಕ್‌ಮೇಲ್ ಮಾಡಿದ ಘಟನೆ ಮಧ್ಯಪ್ರದೇಶದ ಭೋಪಾಲದಲ್ಲಿ ನಡೆದಿದೆ.

ಅಸೌಫ್ ಅಲಿ ಖಾನ್‌ಗೆ ಕಾವಲಾಗಿ ನಿಂತಿದ್ದ ಗೆಳೆಯ ಮಜ್ ಖಾನ್ ಅಪ್ರಾಪ್ತ ಬಾಲಕಿಯ ವಿಡಿಯೋ ರೆಕಾರ್ಡ್ ಮಾಡಿದ್ದಾನೆ. ಬಳಿಕ ವಿಡಿಯೋ ಹರಿಬಿಡುವುದಾಗಿ ಬೆದರಿ ನಿರಂತರವಾಗಿ ಅತ್ಯಾ**ಚಾರ ಮಾಡಿದ್ದಾರೆ. ಇಷ್ಟೇ ಅಲ್ಲ 40 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟ ಘಟನೆ ಮಧ್ಯಪ್ರದೇಶದ ಭೋಪಾಲದಲ್ಲಿ ನಡೆದಿದೆ.

 11ನೇ ತರಗತಿ ಬಾಲಕಿಯನ್ನು ಹಿಂಬಾಲಿಸುತ್ತಿದ್ದ ಅಸೌಫ್ ಅಲಿ ಖಾನ್ ಪ್ರೀತಿಯ ನಾಟಕವಾಡಿದ್ದಾನೆ. ಅಪ್ರಾಪ್ತ ಬಾಲಕಿ ಕಿರಾತಕನ ಪ್ರೀತಿಯಲ್ಲಿ ಬಿದ್ದಿದ್ದಾಳೆ. ಬಳಿಕ ಪ್ರವಾಸಕ್ಕೆಂದು ಕಾರಿನಲ್ಲಿ ಕರೆತಂದು ಅತ್ಯಾಚಾರ ಎಸಗಿದ್ದಾನೆ. ಈ ಘಟನೆಯಿಂದ ಬಾಲಕಿ ತೀವ್ರ ಆಘಾತಕ್ಕೊಳಗಾಗಿದ್ದಾರೆ. ಅಸೌಫ್ ಅಲಿ ಖಾನ್‌ಗೆ ಕಾವಲಾಗಿ ನಿಂತಿದ್ದ ಗೆಳೆಯ ಮಜ್ ಖಾನ್ ಅಪ್ರಾಪ್ತ ಬಾಲಕಿಯ ವಿಡಿಯೋ ರೆಕಾರ್ಡ್ ಮಾಡಿದ್ದಾನೆ.

ಮಜ್ ಖಾನ್ ತನ್ನ ಐಫೋನ್ ಮೂಲಕ ವಿಡಿಯೋ ರೆಕಾರ್ಡ್ ಮಾಡಿದ್ದಾನೆ. ಬಳಿಕ ಬಾಲಕಿ ಭೇಟಿಯಾಗಿ ವಿಡಿಯೋ ತೋರಿಸಿದ್ದಾನೆ. ಈ ವಿಡಿಯೋ ಸೋಶಿಯಲ್ ಮೀಡಿಯಾ ಮೂಲಕ ಹರಿಬಿಡುವುದಾಗಿ ಬೆದರಿಸಿದ್ದಾನೆ.

ಬಳಿಕ ಪ್ರತಿ ದಿನ ಬಾಲಕಿಯನ್ನು ಬಳಸಿಕೊಳ್ಳಲು ಪ್ಲಾನ್ ಮಾಡಿದ್ದಾಳೆ. ಆದರೆ ಬಾಲಕಿ ಕಾರಣಗಳನ್ನು ನೀಡಿ ತಪ್ಪಿಸಿಕೊಳ್ಳಲು ಆರಂಭಿಸುತ್ತಿದ್ದಂತೆ ಕೆರಳಿದ ಆರೋಪಿಗಳು 40,000 ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಮಾನಸಿಕವಾಗಿ ಕುಗ್ಗಿ ಹೋದ ಬಾಲಕಿಯನ್ನು ಪೋಷಕರು ವಿಚಾರಿಸಿದಾಗ ಸತ್ಯ ಬಯಲಾಗಿದೆ. ಹೀಗಾಗಿ ಪ್ರಕರಣ ದಾಖಲಾಗಿದೆ. ಈ ಪೈಕಿ ಮಜ್ ಖಾನ್ ಅರೆಸ್ಟ್ ಮಾಡಿ ವಿಚಾರಿಸಿದಾಗ ಅಸೌಫ್ ಆಲಿ ಕೃತ್ಯ ಬೆಳಕಿಗೆ ಬಂದಿದೆ. ಹೀಗಾಗಿ ಅಸೌಫ್ ಅಲಿ ಖಾನ್ ಕೂಡ ಬಂಧಿಸಲಾಗಿದೆ. ಇತ್ತ ಪೊಲೀಸ್ ಠಾಣೆಯ ಪೊಲೀಸ್ ಪೇದೆಯ ಜೊತೆ ಆರೋಪಿಗಳು ಸಂಪರ್ಕದಲ್ಲಿರುವುದು ಪತ್ತೆಯಾಗಿದೆ.

Ads on article

Advertise in articles 1

advertising articles 2

Advertise under the article